ಯೆರೆಮೀಯ 33:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |