ಯೆರೆಮೀಯ 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ನನ್ನ ವಿರುದ್ಧ ಪಾಪಗಳನ್ನು ಮಾಡಿದರೂ ಅವರ ಪಾಪಗಳನ್ನು ತೊಳೆದುಬಿಡುವೆನು. ಅವರು ನನ್ನ ವಿರುದ್ಧ ಕಾದಾಡಿದರೂ ಅವರನ್ನು ಕ್ಷಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು. ಅಧ್ಯಾಯವನ್ನು ನೋಡಿ |