ಯೆರೆಮೀಯ 34:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ; ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆಮಾಡಿಕೊಂಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ. ಅಧ್ಯಾಯವನ್ನು ನೋಡಿ |