ಯೆರೆಮೀಯ 34:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿ |