ಯೆರೆಮೀಯ 34:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನ್ನೂ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು. ಅಧ್ಯಾಯವನ್ನು ನೋಡಿ |