ಯೆರೆಮೀಯ 35:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪೂರ್ವಜ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಶಿರಸಾವಹಿಸಿ ನಡೆಸಿಕೊಂಡು ಬರುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ಗುಡಾರದಲ್ಲಿ ವಾಸಮಾಡಿದ್ದೇವೆ; ನಮ್ಮ ಪೂರ್ವಿಕನಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಆಸಕ್ತಿಯಿಂದ ಮಾಡಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗುಡಾರಗಳಲ್ಲಿ ವಾಸಮಾಡುತ್ತೇವೆ. ನಮ್ಮ ಪೂರ್ವಜನಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಕೇಳಿ ನಡೆದಿದ್ದೇವೆ. ಅಧ್ಯಾಯವನ್ನು ನೋಡಿ |