ಯೆರೆಮೀಯ 35:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ ಮಗ. ಯೆರೆಮೀಯನು ಹಬಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಬ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು. ಅಧ್ಯಾಯವನ್ನು ನೋಡಿ |