Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವದಿಲ್ಲ; ನಮಗೆ ತೋಟ ಹೊಲಬೀಜಗಳೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವದಿಲ್ಲ: ದ್ರಾಕ್ಷಿತೋಟಗಳನ್ನಾಗಲಿ ಹೊಲಗಳನ್ನಾಗಲಿ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:9
5 ತಿಳಿವುಗಳ ಹೋಲಿಕೆ  

ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?


ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು