ಯೆರೆಮೀಯ 36:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಅಧ್ಯಾಯವನ್ನು ನೋಡಿ |