ಯೆರೆಮೀಯ 37:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಾಬಿಲೋನಿಯದ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಜೆರುಸಲೇಮನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ, ಅಧ್ಯಾಯವನ್ನು ನೋಡಿ |