ಯೆರೆಮೀಯ 37:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತನಗೆ ಬರಬೇಕಾದ ಸ್ವಾಸ್ತ್ಯವನ್ನು ಜನರ ಸಮಕ್ಷಮ ತೆಗೆದುಕೊಳ್ಳಲು ಯೆರೂಸಲೇವಿುನಿಂದ ಅಲ್ಲಿಗೆ ಹೊರಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆರೆಮೀಯನು ಜೆರುಸಲೇಮಿನಿಂದ ಬೆನ್ಯಾಮೀನ್ ಪ್ರದೇಶಕ್ಕೆ ಹೋಗ ಬಯಸಿದನು. ತನ್ನ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು. ಅಧ್ಯಾಯವನ್ನು ನೋಡಿ |