ಯೆರೆಮೀಯ 37:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಬಾಬಿಲೋನಿಯರನ್ನು ಮರೆಹೋಗುವವನಲ್ಲ,” ಎಂದನು. ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಬಂಧಿಸಿ, ಪದಾಧಿಕಾರಿಗಳ ಬಳಿಗೆ ಕರೆದುತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಯೆರೆಮೀಯನು - ಅದು ಸುಳ್ಳು, ನಾನು ಕಸ್ದೀಯರನ್ನು ಮರೆಹೊಗುವವನಲ್ಲ ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು. ಅಧ್ಯಾಯವನ್ನು ನೋಡಿ |