ಯೆರೆಮೀಯ 37:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ. ಜನರಲ್ಲಿಗೆ ಹೋಗುತ್ತಾ ಬರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 (ಆ ಕಾಲದಲ್ಲಿ ಯೆರೆಮೀಯನನ್ನು ಇನ್ನೂ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನ್ನ ಮನಬಂದ ಕಡೆ ಹೋಗಲು ಸ್ವತಂತ್ರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ. ಅಧ್ಯಾಯವನ್ನು ನೋಡಿ |