ಯೆರೆಮೀಯ 38:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿ |