ಯೆರೆಮೀಯ 38:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿ |