Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕೂತುಕೊಂಡಿದ್ದ ಅರಸನ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 “ನನ್ನ ಒಡೆಯನಾದ ರಾಜನೇ, ಆ ಅಧಿಕಾರಿಗಳು ದುಷ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಪ್ರವಾದಿಯಾದ ಯೆರೆಮೀಯನೊಂದಿಗೆ ದುಷ್ಟತನದಿಂದ ವ್ಯವಹರಿಸಿದ್ದಾರೆ. ಅವರು ಅವನನ್ನು ಒಂದು ಬಾವಿಯಲ್ಲಿ ಎಸೆದಿದ್ದಾರೆ. ಅವನನ್ನು ಅಲ್ಲಿಯೇ ಸಾಯಲು ಬಿಟ್ಟಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:8
4 ತಿಳಿವುಗಳ ಹೋಲಿಕೆ  

ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.


“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು