ಯೆರೆಮೀಯ 38:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿ |