ಯೆರೆಮೀಯ 39:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು. ಅಧ್ಯಾಯವನ್ನು ನೋಡಿ |