ಯೆರೆಮೀಯ 39:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಅಧ್ಯಾಯವನ್ನು ನೋಡಿ |