ಯೆರೆಮೀಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.” ಅಧ್ಯಾಯವನ್ನು ನೋಡಿ |