ಯೆರೆಮೀಯ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು. ಅಧ್ಯಾಯವನ್ನು ನೋಡಿ |