ಯೆರೆಮೀಯ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |