ಯೆರೆಮೀಯ 40:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂಬದು ನಿನಗೆ ಗೊತ್ತಿದೆಯೋ ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿ |