ಯೆರೆಮೀಯ 43:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು. ಅಧ್ಯಾಯವನ್ನು ನೋಡಿ |