ಯೆರೆಮೀಯ 43:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು. ಅಧ್ಯಾಯವನ್ನು ನೋಡಿ |