ಯೆರೆಮೀಯ 46:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು. ಅಧ್ಯಾಯವನ್ನು ನೋಡಿ |