ಯೆರೆಮೀಯ 46:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈಜಿಪ್ಟ್ ಅಂದವಾದ ಒಂದು ಕಡಸು ಅದಕ್ಕೆ ಹತ್ತಿಬಿಟ್ಟಿದೆ ಬಡಗಲಿಂದ ಬಂದ ಉಣ್ಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯು ಬಡಗಲಿಂದ ಅದರ ಮೇಲೆ ಬಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ. ಅಧ್ಯಾಯವನ್ನು ನೋಡಿ |