Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈಜಿಪ್ಟೆಂಬ ಯುವತಿ ಗುರಿಯಾಗುವಳು ಅವಮಾನಕ್ಕೆ ಸಿಕ್ಕಿಬೀಳುವಳು ಬಡಗಲವರ ಕೈಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಬಡಗಲವರ ಕೈವಶವಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನ್ನು ಸೋಲಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:24
6 ತಿಳಿವುಗಳ ಹೋಲಿಕೆ  

ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು