ಯೆರೆಮೀಯ 47:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.” ಅಧ್ಯಾಯವನ್ನು ನೋಡಿ |