ಯೆರೆಮೀಯ 48:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ. ಅಧ್ಯಾಯವನ್ನು ನೋಡಿ |