ಯೆರೆಮೀಯ 48:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೋವಾಬಿಗೆ ದುರ್ಗತಿ ಸಮೀಪಿಸಿದೆ ಅದಕ್ಕೆ ವಿಪತ್ತು ಬೇಗ ಬರಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಮೋವಾಬಿನ ಅಂತ್ಯ ಸಮೀಪಿಸುತ್ತಿದೆ. ಬೇಗನೆ ಮೋವಾಬನ್ನು ಧ್ವಂಸಗೊಳಿಸಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ. ಅಧ್ಯಾಯವನ್ನು ನೋಡಿ |