ಯೆರೆಮೀಯ 48:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಮೋವಾಬು ಹಾಳಾಗುವುದು; ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ. ಅಧ್ಯಾಯವನ್ನು ನೋಡಿ |