Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೇತ್‍ದಿಬ್ಲಾತಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೆಬೋ, ಬೇತ್‍ದಿಬ್ಲಾತಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೂರದಲ್ಲಿರುವ ಮೋವಾಬಿನ ಎಲ್ಲಾ ಊರುಗಳಿಗೆ ಅಂದರೆ ದೀಬೋನ್, ನೆಬೋ, ಬೇತ್‌ದಿಬ್ಲಾತಯೀಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:22
9 ತಿಳಿವುಗಳ ಹೋಲಿಕೆ  

ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.


ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”


ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.


ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,


ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು