ಯೆರೆಮೀಯ 48:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕೆಯಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ. ಅಧ್ಯಾಯವನ್ನು ನೋಡಿ |