Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಅವರ ಗರ್ವೋದ್ರೇಕ ನನಗೆ ಗೊತ್ತಿದೆ. ಅದು ಬರೀ ಬುರುಡೆ ಮಾತ್ರ. ಅವರು ಕೊಚ್ಚಿಕೊಳ್ಳುವುದೆಲ್ಲ ನಿರರ್ಥಕವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಹೇಳುವದೇನಂದರೆ - ಅವರ ಗರ್ವೋದ್ರೇಕವು ನನಗೆ ಗೊತ್ತು. ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವದೆಲ್ಲಾ ನಿರರ್ಥಕ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, ಎಂದು ಯೆಹೋವ ದೇವರು ಅನ್ನುತ್ತಾರೆ; “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:30
7 ತಿಳಿವುಗಳ ಹೋಲಿಕೆ  

ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.


ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು