ಯೆರೆಮೀಯ 48:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು. ಅಧ್ಯಾಯವನ್ನು ನೋಡಿ |