ಯೆರೆಮೀಯ 48:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |