Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋವಾಬನ್ನು ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋವಾಬು ನಾಶವಾಯಿತು: ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:4
6 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!


ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು