ಯೆರೆಮೀಯ 48:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 “ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಯೆಹೋವನು ಇಂತೆನ್ನುತ್ತಾನೆ - ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಯೆಹೋವನು ಹೀಗೆನ್ನುತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಹರಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಅವನು ಹದ್ದಿನ ಹಾಗೆ ಹಾರಿ, ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು. ಅಧ್ಯಾಯವನ್ನು ನೋಡಿ |