ಯೆರೆಮೀಯ 49:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಎದೋಮನ್ನು ನಾಶಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿ |