ಯೆರೆಮೀಯ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ. ಅಧ್ಯಾಯವನ್ನು ನೋಡಿ |