Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಯಕೋಬ ಮನೆತನಕ್ಕೆ ಇದನ್ನು ಸಾರಿರಿ, ಜುದೇಯದಲ್ಲಿ ಹೀಗೆ ಪ್ರಕಟಿಸಿರಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕೋಬ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಬನ ಜನಾಂಗದವರಿಗೆ ಸಾರಿರಿ. ಈ ಸಂದೇಶವನ್ನು ಯೆಹೂದ ಜನಾಂಗಕ್ಕೆ ಹೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:20
3 ತಿಳಿವುಗಳ ಹೋಲಿಕೆ  

“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು