Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:23
5 ತಿಳಿವುಗಳ ಹೋಲಿಕೆ  

‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’


ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು