ಯೆರೆಮೀಯ 50:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ. ಅಧ್ಯಾಯವನ್ನು ನೋಡಿ |