ಯೆರೆಮೀಯ 50:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಖಡ್ಗವೇ, ಬಾಬಿಲೋನಿನ ಕುದುರೆಗಳನ್ನು ಮತ್ತು ರಥಗಳನ್ನು ಧ್ವಂಸಮಾಡು! ಖಡ್ಗವೇ, ಪರದೇಶಗಳಿಂದ ಕರೆಸಿದ ಸೈನಿಕರನ್ನು ಕೊಂದುಹಾಕು! ಆ ಸೈನಿಕರು ಹೆದರಿದ ಹೆಂಗಸರಂತಾಗಿರುವರು. ಖಡ್ಗವೇ, ಬಾಬಿಲೋನಿನ ಭಂಡಾರಗಳನ್ನು ನಾಶಮಾಡು! ಆ ಐಶ್ವರ್ಯವು ಸೂರೆಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು. ಅಧ್ಯಾಯವನ್ನು ನೋಡಿ |