ಯೆರೆಮೀಯ 50:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು. ಅಧ್ಯಾಯವನ್ನು ನೋಡಿ |