ಯೆರೆಮೀಯ 51:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |