ಯೆರೆಮೀಯ 51:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು. ಅಧ್ಯಾಯವನ್ನು ನೋಡಿ |