ಯೆರೆಮೀಯ 51:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಬಾಬಿಲೋನಿನವರು ಯುವಸಿಂಹಗಳಂತೆ ಒಟ್ಟಿಗೆ ಗರ್ಜಿಸುವರು, ಸಿಂಹದ ಮರಿಗಳಂತೆ ಗುರುಗುಟ್ಟುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಬಾಬಿಲೋನಿನ ಜನರು ಗರ್ಜಿಸುವ ಪ್ರಾಯದ ಸಿಂಹಗಳಂತಿದ್ದಾರೆ. ಅವರು ಮರಿಸಿಂಹಗಳಂತೆ ಗುರುಗುಟ್ಟುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು. ಅಧ್ಯಾಯವನ್ನು ನೋಡಿ |