ಯೆರೆಮೀಯ 51:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 “ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಾನು ಅವರನ್ನು ಕುರಿ ಟಗರು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 “ನಾನು ಬಾಬಿಲೋನಿನ ಜನರನ್ನು ವಧೆಗಾಗಿ ತೆಗೆದುಕೊಂಡು ಹೋಗುವೆನು. ಬಾಬಿಲೋನಿನ ಗತಿ ವಧೆಗಾಗಿ ತಂದ ಕುರಿ, ಟಗರು ಮತ್ತು ಹೋತಗಳಂತೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿ |